ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನಕ್ಕೆ ಶಾಸಕ ವಿಶ್ವಾಸ ವೈದ್ಯ ಭೇಟಿ : ಯಲ್ಲಮ್ಮ ದೇವಿಗೆ ವಿಶೇಷ ಪೂಜೆ :
ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನಕ್ಕೆ ಶ್ರಾವಣ ಮಾಸದ ಕೊನೆಯ ಸೋಮವಾರ ಬೆನಕನ ಅಮಾವಾಸ್ಯೆ ನಿಮಿತ್ಯ ಇಂದು ಶಾಸಕ ವಿಶ್ವಾಸ ವೈದ್ಯ
ಪ್ರಮುಖರೊಂದಿಗೆ ಭೇಟಿ ನೀಡಿ ದೇವಿಯ ದರ್ಶನ ಆಶೀರ್ವಾದ ಪಡೆದರು.
ನಾಡಿನ ಸರ್ವ ಜನರ ಹಿತ ಕಾಪಾಡುವಂತೆ ಆದಿ ಶಕ್ತಿ ಯಲ್ಲಮ್ಮದೇವಿಯಲ್ಲಿ ಪ್ರಾರ್ಥಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
